Tumakuru Accident: 9 ಜನರನ್ನು ಬಲಿ ಪಡೆದ ಭೀಕರ ಅಪಘಾತಕ್ಕೆ ಇದೇ ಕಾರಣ

ಇಂದು ಬೆಳಗಿನ ಜಾವ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬಾಲೇನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸ್ಥಳದಲ್ಲಿಯೇ 9 ಜನರು ಸಾವನ್ನಪ್ಪಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

First published: