Karnataka Weather Report: ಇಂದು ರಾಜ್ಯದ ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ; ಮುಂದಿನ ನಾಲ್ಕು ದಿನ ಮಳೆ ಅಬ್ಬರ

ಇಂದು ಕರಾವಳಿ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಖಡಕ್ ಸೂಚನೆ ನೀಡಲಾಗಿದೆ.

First published: