ಗವರ್ನರ್​ಗೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಕೆ; ಇಲ್ಲಿದೆ ಚಿತ್ರಗಳು

ವಿಶ್ವಾಸಮತ ಪ್ರಸ್ತಾವನೆ ಮಂಡನೆಯಲ್ಲಿ ವಿಫಲವಾಗುವ ಮೂಲಕ ಮೈತ್ರಿ ಸರ್ಕಾರ ಪತನವಾಗಿದೆ. ಮೈತ್ರಿ ಸರ್ಕಾರ ಪತನವಾದ ಬಳಿಕ ಸಿಎಂ ಕುಮಾರಸ್ವಾಮಿ ರಾಜ್ಯಪಾಲ ವಜುಬಾಯಿ ವಾಲರ ಬಳಿ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

  • News18
  • |
First published: