Bengaluru Rains: ನಿಲ್ಲದ ಮಳೆ, ರಸ್ತೆಗಳು ಜಲಾವೃತ; ಇಂದು ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಮಳೆ ಮುಂದುವರಿದಿದೆ. ಇಂದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ (Schools Holiday) ಸಹ ನೀಡಲಾಗಿದೆ. ಇತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮತ್ತೊಂದು ಕಡೆ ಬೆಂಗಳೂರಿನ ರಸ್ತೆಗುಂಡಿಗಳು (Bengaluru Potholes) ಬಲಿಗಾಗಿ ಕಾದು ಕುಳಿತಿವೆ.

First published: