Photos – ಆರ್ ಆರ್ ನಗರ ಕ್ಷೇತ್ರದಲ್ಲಿ ಮತದಾನ ವ್ಯವಸ್ಥೆಯ ದೃಶ್ಯ
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಇಂದು ಮತದಾನ ನಡೆದಿದೆ. ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ಸಿನಿಂದ ಕುಸುಮಾ ರವಿ ಮತ್ತು ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಇಲ್ಲಿ ಪ್ರಮುಖ ಸ್ಪರ್ಧಾಳುಗಳಾಗಿದ್ದಾರೆ. ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆದಿದೆ. ಸೆಲಬ್ರಿಟಿಗಳು ವೋಟ್ ಹಾಕಿರುವುದು, ಕೊರೋನಾ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದು, ಸಾರ್ವಜನಿಕರು ಕೆಲವೆಡೆ ಸಾಮಾಜಿಕ ಅಂತರ ಪಾಲನೆ ಮಾಡದೇ ಇರುವುದು ಇತ್ಯಾದಿ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.