RSS Camp: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ದಂಗಲ್​; ಶಾಲೆಯಲ್ಲಿ ಆರ್​ಎಸ್​ಎಸ್​ ತಾಲೀಮು

ರಾಜ್ಯದಲ್ಲಿ ಮತ್ತೊಂದು ದಂಗಲ್ ಶುರುವಾಗಿದೆ. ಶಾಲೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಬಿರ ಆಯೋಜನೆ ಮಾಡಿರುವ ವಿಷಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

First published: