SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್​ನಿಂದ ಉಚ್ಛಾಟಿತಗೊಂಡಿರುವ ಎಸ್.ಆರ್.ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಲಿದ್ದಾರೆ.

First published:

 • 17

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ಶ್ರೀನಿವಾಸ್ ಅವರ ರಾಜೀನಾಮೆ ಪತ್ರ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ. ರಾಜೀನಾಮೆ ಬಳಿಕ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಕಾಗೇರಿಯವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ

  MORE
  GALLERIES

 • 27

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ನಾನು ಸ್ವಯಿಚ್ಛೆಯಿಂದ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ತಾವುಗಳು ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಕರ್ನಾಟಕ ವಿಧಾಸಭೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  MORE
  GALLERIES

 • 37

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ಬೆಂಗಳೂರಿಗೆ ಹೊರಡುವ ಮುನ್ನ ತುಮಕೂರಿನ ವಿದ್ಯಾನಗರದ ನಿವಾಸದ ಬಳಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್ ಭಾವುಕರಾದರು.

  MORE
  GALLERIES

 • 47

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್​​ಡಿ ರೇವಣ್ಣ ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡರು.

  MORE
  GALLERIES

 • 57

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ತಿದ್ದರು. ದೇವೇಗೌಡರು, ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.

  MORE
  GALLERIES

 • 67

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೋಡಿಕೊಂಡರು. ಹೆಚ್ಚು ಅವಕಾಶಗಳನ್ನು ಕಲ್ಪಿಸಿಕೊಟ್ಟ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಕೈ ಮುಗಿದರು.

  MORE
  GALLERIES

 • 77

  SR Srinivas: ಶಾಸಕ ಸ್ಥಾನಕ್ಕೆ ರಾಜೀನಾಮೆ; ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ

  ಕುಮಾರಸ್ವಾಮಿಯವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನನ್ನನ್ನು ನೋಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಅತ್ಯಂತ ನೋವಿನಿಂದ ಜೆಡಿಎಸ್‌ ತೊರೆಯುತ್ತಿದ್ದೇನೆ ಎಂದರು.

  MORE
  GALLERIES