Saalumarada Thimmakka: ಸಾಲುಮರದ ತಿಮ್ಮಕ್ಕ 'ಪರಿಸರದ ರಾಯಭಾರಿ'; ವೃಕ್ಷಮಾತೆಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಕಾರ್ಯಕ್ರಮ ನಡೆಯಿತು.

First published: