Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರ ಕೊಲೆ ಹುಬ್ಬಳ್ಳಿಯಲ್ಲಿ ನಡೆದಿದೆ.

First published:

  • 19

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಹಾಡಹಗಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

    MORE
    GALLERIES

  • 29

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ ನಲ್ಲಿ ಹತ್ಯೆ ನಡೆದಿದೆ.  ಹೋಟೆಲ್ ರಿಸ್ಪಷನ್ ನಲ್ಲಿ ಹತ್ಯೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

    MORE
    GALLERIES

  • 39

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಚಂದ್ರಶೇಖರ್ ಗುರೂಜಿ ಅವರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

    MORE
    GALLERIES

  • 49

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಚಂದ್ರಶೇಖರ್​​​​​ ಗುರೂಜಿ ಸರಳವಾಸ್ತು ಮೂಲಕ ಖ್ಯಾತಿ ಪಡೆದಿದ್ದರು. ಚಂದ್ರಶೇಖರ್​ ದೇಶ-ವಿದೇಶದಲ್ಲಿ ವಾಸ್ತು ಕಾರ್ಯಕ್ರಮ ಮಾಡುತ್ತಿದ್ದರು.

    MORE
    GALLERIES

  • 59

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಹೋಟೆಲ್​​​​​​ಗೆ ಕಮಿಷನರ್​​ ಲಾಬೂರಾಮ್​​ ದೌಡಾಯಿಸಿದ್ಧಾರೆ. ಭಕ್ತರ ವೇಷದಲ್ಲಿ ಬಂದು ಚೂರಿ ಇರಿದಿರುವ ಮಾಹಿತಿ ಲಭ್ಯವಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 69

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಚಂದ್ರಶೇಖರ್ ಗುರೂಜಿ ಕೆಳಗೆ ಬೀಳುತ್ತಲೇ ಮತ್ತೆ ಚಾಕುವಿನಿಂದ ತಿವಿದು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ಎಲ್ಲಾ ದೃಶ್ಯಗಳು ಹೋಟೆಲ್ ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

    MORE
    GALLERIES

  • 79

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಚಂದ್ರಶೇಖರ್ ಗುರೂಜಿ ಅವರ ಪೂರ್ಣ ಹೆಸರು ಚಂದ್ರಶೇಖರ್ ವಿರುಪಾಕ್ಷಪ್ಪ ಅಂಗಡಿ. ಮೂಲತಃ ಬಾಗಲಕೋಟೆ ಅವರಾಗಿದ್ದು, ಬಿಇ ಸಿವಿಲ್ ಪದವಿಯನ್ನು ಬಾಗಲಕೋಟೆ ಬಸವೇಶ್ವರ ಇಂಜನಿಯರಿಂಗ್ ಪಡೆದುಕೊಂಡಿದ್ದರು.

    MORE
    GALLERIES

  • 89

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಬಾಗಲಕೋಟೆಯಿಂದ 1988 ರಲ್ಲಿ ಮುಂಬೈಗೆ ತೆರಳಿ ಕಾಂಟ್ರಾಕ್ಟರ್ ಕೆಲಸ ಮಾಡಿತ್ತಿದ್ದರು. ಮುಂಬೈನಿಂದ ಐದಾರು ವರ್ಷಗಳ ಬಳಿಕ ಸಿಂಗಾಪುರಕ್ಕೆ ಹೋಗಿದ್ರು. ಸಿಂಗಾಪುರದಲ್ಲಿ ವಾಸ್ತು ಶಾಸ್ತ್ರ ಕಲಿತು ಮುಂಬೈಗೆ ಬಂದು ಸರಳ ವಾಸ್ತು ಆರಂಭ ಮಾಡಿದ್ದರು.

    MORE
    GALLERIES

  • 99

    Chandrashekhar Guruji: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಕಗ್ಗೊಲೆ

    ಬೆಂಗಳೂರು, ಹುಬ್ಬಳ್ಳಿಯಲ್ಲಿ ಕಚೇರಿಯನ್ನು ಚಂದ್ರಶೇಖರ್ ಗುರೂಜಿ ಹೊಂದಿದ್ದಾರೆ. ಇವರಿಗೆ ಒರ್ವ ಮಗಳು ಇದ್ದಾರೆ. ಬಾಗಲಕೋಟೆ ತೊರೆದು 30 ವರ್ಷಗಳಾಗಿದ್ದು, ವಿಶೇಷ ಕಾರ್ಯಕ್ರಮಗಳಿದ್ದಾಗ ಮಾತ್ರ ಇಲ್ಲಿಗೆ ಬರುತ್ತಿದ್ದರು.

    MORE
    GALLERIES