Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

2nd PU Exam TimeTable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ದತಾ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪಿಯು ಬೋರ್ಡ್ ಪ್ರಕಟಿಸಿದೆ.

First published:

  • 15

    Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

    ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಫೆ.17ರಿಂದ ಮಾ.23ರವರೆಗೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಮಾ.14ರಿಂದ ಮಾ.25ರವರೆಗೆ ದ್ಚಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 25

    Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

    ವಾರ್ಷಿಯ ಪರೀಕ್ಷೆ ಏ.16ರಿಂದ ಶುರುವಾಗಿ ಮೇ 4ರವರೆಗೆ ನಡೆಯಲಿದೆ. ಏಪ್ರಿಲ್ 16ರಂದು ಗಣಿತ, ಶಿಕ್ಷಣ, ಮೂಲ ಗಣಿತ ಪರೀಕ್ಷೆಗಳು ನಿಗದಿಯಾಗಿವೆ.

    MORE
    GALLERIES

  • 35

    Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

    ಏ.18ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.. ಏ. 19ರಂದು ಮಾಹಿತಿ ತಂತ್ರಜ್ಞಾನ.. ಏ. 20ರಂದು ಇತಿಹಾಸ, ಭೌತಶಾಸ್ತ್ರ.. ಏ. 21ರಂದು ದ್ವಿತೀಯ ಭಾಷೆ.. ಏ.22ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪತ್ರಿಕೆಗಳ ಪರೀಕ್ಷೆ ನಡೆಯಲಿದೆ.

    MORE
    GALLERIES

  • 45

    Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

    ಏ. 23ರಂದು ರಾಸಾಯನಶಾಸ್ತ್ರ, ಮನಃಶಾಸ್ತ್ರ, ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ.. ಏ.25ರಂದು ಅರ್ಥಶಾಸ್ತ್ರ.. ಏ. 26ರಂದು ಹಿಂದಿ.. ಏ. 28ರಂದು ಐಚ್ಛಿಕ ಕನ್ನಡ, ಅಕೌಂಟ್ಸ್, ಭೂವಿಜ್ಞಾನ.. ಏ. 29ರಂದು ಕನ್ನಡ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 55

    Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

    ಏ. 30ರಂದು ಸಮಾಜಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್.. ಮೇ 02 ಭೂಗೋಳಶಾಸ್ತ್ರ, ಜೀವಶಾಸ್ತ್ರ.. ಮೇ 04 ಇಂಗ್ಲಿಷ್ ಪತ್ರಿಕೆಯೊಂದಿಗೆ ಪರೀಕ್ಷೆ ಮುಕ್ತಾಯಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES