ಚಿಮ್ಮನಕಟ್ಟಿ ಕ್ಷೇತ್ರ ತ್ಯಾಗ
ಕಳೆದ ಚುನಾವಣೆ ವೇಳೆ ಮೊದಲ ಪಟ್ಟಿಯಲ್ಲಿ ಬಾದಾಮಿಯಿಂದ ದೇವರಾಜ್ ಎಂಬವರಿಗೆ ಟಿಕೆಟ್ ಘೋಷಣೆ ಆಗಿತ್ತು. ಆದರೆ ಅಂತಿಮ ಪಟ್ಟಿಯಲ್ಲಿ ಸಿದ್ದರಾಮಯ್ಯನವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಅಂದು ಬಿಬಿ ಚಿಮ್ಮನಕಟ್ಟಿ ತಮ್ಮ ಬಾದಾಮಿ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗಾಗಿ ಬಿಟ್ಟುಕೊಟ್ಟಿದ್ದರು.