ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಇಎಸ್ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಫಿನ್ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶೇ 8ಕ್ಕಿಂತ ಹೆಚ್ಚಿನ ಬಡ್ಡಿ ದರಗಳನ್ನು ಲಭ್ಯಗೊಳಿಸಿವೆ. ಹೆಚ್ಚಿನ ಬಡ್ಡಿ ಬಯಸುವವರು ಈ ಬ್ಯಾಂಕ್ಗಳಲ್ಲಿ ಎಫ್ಡಿ ಮಾಡಬಹುದು. (ಸಾಂದರ್ಭಿಕ ಚಿತ್ರ)