Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

ಬ್ರೇಕ್ ಫೇಲ್ ಆಗಿದ್ದ ಲಾರಿಯೊಂದು ರಸ್ತೆಯಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ಮಾಲ್ ಮುಂಭಾಗದ ಮರಕ್ಕೆ ಗುದ್ದಿ ನಿಂತಿದೆ.

First published:

 • 17

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಲಾರಿಯೊಂದು ಐದಾರು ವಾಹನಗಳಿಗೆ ಡಿಕ್ಕಿಯಾಗಿ ಮರಕ್ಕೆ ಗುದ್ದಿ ನಿಂತಿದೆ. ಲಾರಿ ಗುದ್ದಿದ ರಭಸಕ್ಕೆ ಮರ ಧರೆಗುರುಳಿದೆ. ವಾಹನಗಳು ಜಖಂಗೊಂಡಿವೆ.

  MORE
  GALLERIES

 • 27

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಬೆಂಗಳೂರು ಯಲಹಂಕ ಪೊಲೀಸ್ ಠಾಣೆಯ ಸಮೀಪದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

  MORE
  GALLERIES

 • 37

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಲಾರಿ ಮರದ ದಿಮ್ಮಿಗಳನ್ನು ಹೊತ್ತು ಸಾಗುತ್ತಿತ್ತು. ಬ್ರೇಕ್ ಫೇಲ್ ಆಗಿದ್ದರಿಂದ ಲಾರಿ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಕೊನೆಗೆ ಯಲಹಂಕದ ಗ್ಯಾಲರಿಯ ಮಾಲ್ ಮುಂಭಾಗದ ಮರಕ್ಕೆ ಡಿಕ್ಕಿ ಹೊಡೆದಿದೆ.

  MORE
  GALLERIES

 • 47

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಅಪಘಾತದಲ್ಲಿ ಲಾರಿ ಚಾಲಕ ಮತ್ತು ಮತ್ತೋರ್ವನಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಇಬ್ಬರಿಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

  MORE
  GALLERIES

 • 57

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಅದೃಷ್ಟವಶಾತ್ ಘಟನೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  MORE
  GALLERIES

 • 67

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಇಂದು ಬೆಳಗ್ಗೆ ಮರದ ದಿಮ್ಮಿಗಳನ್ನು ಮತ್ತೊಂದು ಲಾರಿಗೆ ಶಿಫ್ಟ್ ಮಾಡಲಾಗಿದೆ. ಲಾರಿ ಎಲ್ಲಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿಲ್ಲ.

  MORE
  GALLERIES

 • 77

  Bengaluru Accident: ಐದಾರು ವಾಹನಗಳಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿ ನಿಂತ ಲಾರಿ

  ಲಾರಿಯಲ್ಲಿ ವಾಹನಗಳಿಗೆ ಡಿಕ್ಕಿ ಆಗುತ್ತಿದ್ದಂತೆ ಸ್ಥಳದಲ್ಲಿ ಒಂದು ಕ್ಷಣ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

  MORE
  GALLERIES