ಜಡೆ ಎಳೆದು, ಅಶ್ಲೀಲ ಮಾತು: ವಿದ್ಯಾರ್ಥಿನಿ ಆತ್ಮಹತ್ಯೆ

ಇಂದಿಗೂ ಗ್ರಾಮೀಣ ಭಾಗದ ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಕಾರಣ ರಸ್ತೆ ಬದಿಯ ಪುಂಡರ ಕಿರಿಕ್, ಸರಿಯಾದ ಬಸ್ ವ್ಯವಸ್ಥೆ ಇಲ್ಲದಿರೋದು ಅಂತ ಹೇಳುತ್ತಾರೆ. ಪುಂಡರ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

First published: