ಸಂಜೆಯಾದ್ರೂ ಮನೆಗೆ ಬಾರದಿದ್ದಾಗ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಜೆ ಕುಪ್ಪಣ್ಣನ ಮನೆಯಲ್ಲಿ ಅಸ್ವಸ್ಥವಾಗಿ ಬಿದ್ದ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ತಕ್ಷಣವೇ ಪೋಷಕರು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಬಳಿಕ ನಡೆದ ಘಟನೆಯನ್ನು ಬಾಲಕಿ ಪೋಷಕರ ಮುಂದೆ ಹೇಳಿದ್ದಾಳೆ. (ಸಾಂದರ್ಭಿಕ ಚಿತ್ರ)