ಸುಮಾರು 660 ಎಕರೆ ಪ್ರದೇಶದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರೋ ಶಿವಮೊಗ್ಗ ವಿಮಾನ ನಿಲ್ದಾಣ 45 ಮೀಟರ್ ಅಗಲದ 3,200 ಮೀಟರ್ ಉದ್ದದ ರನ್ ವೇ ಹೊಂದಿದೆ. ಆದರೆ ಸುಮಾರು 50 ವರ್ಷಗಳ ಹಿಂದೆಯೇ ಶಿವಮೊಗ್ಗ ವಿಮಾನ ಹಾರಾಟ ಕಂಡಿತ್ತು ಎಂಬ ವಿಷಯ ನಿಜಕ್ಕೂ ಅಚ್ಚರಿ ಮೂಡಿಸುವಂತಿದೆ. (ಸಾಂದರ್ಭಿಕ ಚಿತ್ರ)