Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

ಜೋಗ ಜಲಪಾತ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕುರಿತು ಜಲಪಾತದ ಹೊರಗೆ ಜೋಗ ನಿರ್ವಹಣಾ ಪ್ರಾಧಿಕಾರ ಫ್ಲೆಕ್ಸ್ ಅಳವಡಿಸಿದೆ.

First published:

  • 17

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಬೇಸಿಗೆ ರಜೆ ಶುರುವಾಗಿದೆ. ಆರಾಮವಾಗಿ ಎಲ್ಲಾದ್ರೂ ಪ್ರವಾಸ ಹೋಗಬೇಕು ಎಂದು ಪ್ಲ್ಯಾನ್ ಮಾಡ್ತಿದ್ದೀರಾ? ಅದ್ರಲ್ಲೂ ಪ್ರಸಿದ್ಧ ಜೋಗ ಜಲಪಾತಕ್ಕೆ ಹೋಗುವ ಯೋಚನೆ ಹಾಕಿಕೊಂಡಿದ್ದೀರಾ? ಹಾಗಿದ್ದರೆ ಈ ಮಹತ್ವದ ಸುದ್ದಿಯನ್ನು ನೀವು ತಿಳಿದಿರಲೇಕು. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಜೋಗ ಜಲಪಾತ ವೀಕ್ಷಣೆಗೆ ಮೇ 10 ರಂದು ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ತಡೆ ಒಡ್ಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಆದರೆ ಚುನಾವಣೆಯ ದಿನ ಮತದಾನ ಮಾಡದೇ ಪ್ರವಾಸಕ್ಕೆ ಹೊರಡುತ್ತಾರೆ ಎಂಬ ಕಾರಣದಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಜೋಗ ಜಲಪಾತ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕುರಿತು ಜಲಪಾತದ ಹೊರಗೆ ಜೋಗ ನಿರ್ವಹಣಾ ಪ್ರಾಧಿಕಾರ ಫ್ಲೆಕ್ಸ್ ಅಳವಡಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆದರೆ, ಮೇ 13ರಂದು ಚುನಾವಣಾ ಫಲಿತಾಂಶ ನಡೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಈ ಬಾರಿ ಚುನಾವಣಾ ಆಯೋಗವು ರಾಜ್ಯಾದ್ಯಂತ ಒಟ್ಟು 58282 ಮತಗಟ್ಟೆಗಳ ಸ್ಥಾಪನೆ ಮಾಡಲಿದ್ದು, ನಗರ ಪ್ರದೇಶದಲ್ಲಿ ಒಟ್ಟು 24063 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 34219 ಮತಗಟ್ಟೆಗಳ ನಿರ್ಮಾಣ ಇರಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

    ಹೀಗಾಗಿ ಮೇ 10ರಂದು ಮತದಾನ ಮಾಡದೇ ಜೋಗ ಜಲಪಾತ ವೀಕ್ಷಣೆಗೆ ಆಗಮಿಸುವುದನ್ನು ತಡೆಯಲು ಜಲಪಾತ ವೀಕ್ಷಿಸಲು ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES