ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇತ್ತೀಚಿಗಷ್ಟೇ ವಿಮಾನ ನಿಲ್ದಾಣ ಲೋಕಾರ್ಪಣೆಯಾಗಿದೆ. ಆದರೆ ಇನ್ನೂ ಈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಆರಂಭಗೊಂಡಿಲ್ಲ. ಇದೀಗ ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ಹೌದು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಆರಂಭದ ಕುರಿತು ಸಂಸದ ಬಿ.ಬೈ.ರಾಘವೇಂದ್ರ ಅಧಿಕೃತ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ಕರ್ನಾಟಕದ ಚುನಾವಣೆ ಆರಂಭಕ್ಕೂ ಮುನ್ನವೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಆರಂಭವಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಅಲ್ಲದೇ, ಇನ್ನೊಂದು ವಾರದಲ್ಲಿ ವಿಮಾನ ಹಾರಾಟ ಆರಂಭವಾಗುವ ಸಾಧ್ಯತೆ ಸಹ ಇದೆ ಇಂಡಿಗೋ ಏರ್ಲೈನ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
5/ 8
ಇಂಡಿಗೋ ಏರ್ಲೈನ್ಸ್ ತನ್ನ ವೆಬ್ಸೈಟ್ನಲ್ಲಿ ವಿಮಾನ ಹಾರಾಟದ ಸಮಯವನ್ನು ಅಪ್ಲೋಡ್ ಮಾಡುವುದನ್ನು ಕಾಯುತ್ತಿದ್ದೇವೆ ಎಂದು ಸಂಸದ ಬಿ.ಬೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
6/ 8
ಇಂಡಿಗೋ ಏರ್ಲೈನ್ಸ್ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಸೇವೆ ನೀಡಲಿದೆ. ಅಲ್ಲದೇ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡುವವರಿಗೆ ಹೊಸ ಸೌಲಭ್ಯವೊಂದು ಸಹ ದೊರೆಯಲಿದೆ. (ಸಾಂದರ್ಭಿಕ ಚಿತ್ರ)
7/ 8
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ಆರಂಭಿಕ ದಿನಗಳಲ್ಲಿ 500 ರೂ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಈ ಸಬ್ಸಿಡಿಯಿಂದ ಸರ್ಕಾರಕ್ಕೆ ಪ್ರತಿದಿನ 72 ಸಾವಿರ ಹಣ ಅಗತ್ಯವಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಇಡೀ ರಾಷ್ಟ್ರದಲ್ಲಿಯೇ ಅತ್ಯಂತ ಕಡಿಮೆ ವೆಚ್ಚ ಅಂದರೆ, 449 ಕೋಟಿ ರೂ. ನಲ್ಲಿ ಕಾಮಗಾರಿ ಮುಗಿದಿರುವ ಏಕೈಕ ವಿಮಾನ ನಿಲ್ದಾಣವೆಂದೇ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಖ್ಯಾತಿ ಪಡೆದುಕೊಂಡಿದೆ. (ಸಾಂದರ್ಭಿಕ ಚಿತ್ರ)
First published:
18
Shivamogga Airport: ಶಿವಮೊಗ್ಗ-ಬೆಂಗಳೂರು ವಿಮಾನ ಹಾರಾಟ, ಇಲ್ಲಿದೆ ಲೇಟೆಸ್ಟ್ ಅಪ್ಡೇಟ್