#PHOTOS: ಸಿದ್ದರಾಮಯ್ಯ ಜೊತೆ ಬಿಸಿ ಬಿಸಿ ದೋಸೆ ಸವಿದ ಕೈ ನಾಯಕರು!
ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸರಣಿ ಸಭೆಗಳನ್ನು ನಡೆಸಿದ ಕಾಂಗ್ರೆಸ್ ನಾಯಕರು ಸಂಜೆ ಜನಾರ್ದನ ಹೋಟೆಲ್ಗೆ ಭೇಟಿ ನೀಡಿ ದೋಸೆಯ ರುಚಿ ನೋಡಿದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿಗಳು ಹೋಟೆಲ್ಗೆ ಭೇಟಿ ನೀಡಿದ್ದರು. ಸಮನ್ವಯ ಸಮಿತಿ ಸಂಚಾಲಕರಾದ ಜೆಡಿಎಸ್ ನ ಡ್ಯಾನಿಶ್ ಆಲಿ ಕಾಂಗ್ರೆಸ್ ನಾಯಕರಿಗೆ ಜೊತೆಗಿದ್ದರು.