ಹೈಕಮಾಂಡ್ ನಿರ್ಧಾರಕ್ಕೆ Siddaramaiahಗೆ ಬೇಸರವಂತೆ: ಪರ್ಯಾಯ ನಾಯಕನ ಹುಡುಕಾಟದಲ್ಲಿದೆಯಾ Congress?

ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬಿ.ಕೆ.ಹರಿಪ್ರಸಾದ್ ಅವರನ್ನು ವಿಧಾನ ಪರಿಷತ್ ನಾಯಕರಾಗಿ ನೇಮಿಸಿದ್ದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೈಕಮಾಂಡ್ ಮೇಲೆ ಮುನಿಸಿಕೊಂಡಿದ್ದಾರಂತೆ. ಪಂಚ ರಾಜ್ಯ ಚುನಾವಣೆ ಬಳಿಕ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

First published: