Photos: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಕಂಬಳಿ ಹೊದ್ದು ಸಿದ್ದರಾಮಯ್ಯ ಭರ್ಜರಿ ಪ್ರಚಾರ

ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾರಾಷ್ಟ್ರ ಕಾಂಗ್ರೆಸ್​ ಅಭ್ಯರ್ಥಿ ಪರ ಇಂದು ಭರ್ಜರಿ ಪ್ರಚಾರ ನಡೆಸಿದರು. ಸಾಂಗ್ಲಿ, ಜತ್ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

First published: