ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ; ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯ

ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನ ಅಪಘಾತವಾಗಿದ್ದು, ಬೆಂಗಾವಲು ವಾಹನದ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಇದರಲ್ಲಿ ಒಬ್ಬರಿಗೆ ತೀವ್ರ ಗಾಯ ಆಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅನಾಹುತವಾಗಿಲ್ಲ. ಕಾಂಗ್ರೆಸ್​ ನಾಯಕರು (Congress Leaders) ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ

First published: