ಕಳೆದ ಕೆಲವು ದಿನಗಳಿಂದ ಸಿದ್ದರಾಮಯ್ಯನವರು ಎಡಗೈ ನೋವಿನಿಂದ ಬಳಲುತ್ತಿದ್ದಾರೆ. ಕೈ ಊದಿಕೊಂಡಿದ್ದು, ನೋವು ಕಾಣಿಸಿಕೊಂಡಿದ್ದರಿಂದ ವೈದ್ಯರು ಆಗಮಿಸಿದ್ದಾರೆ.
2/ 7
ನಿರಂತರ ಪ್ರಚಾರ, ಜನರ ನಡುವೆ ಓಡಾಟ ನಡೆಸಿದ ಹಿನ್ನೆಲೆ ಎಡಗೈಯಲ್ಲಿ ಊತ ಕಾಣಿಸಿಕೊಂಡಿದೆ. ವಿಶ್ರಾಂತಿ ಸಿಗದ ಹಿನ್ನೆಲೆ ಸಿದ್ದರಾಮಯ್ಯ ಬಳಲಿದ್ದಾರೆ.
3/ 7
ಸಿದ್ದರಾಮಯ್ಯ ಅವರ ಕೈ ಊತ ಸ್ವಲ್ಪ ಕಡಿಮೆಯಾಗಿದೆ. ಪೂರ್ಣ ಊತ ಕಡಿಮೆಯಾಗಲು 15 ದಿನ ವಿಶ್ರಾಂತಿ ತೆಗೆದುಕೊಳ್ಳ ಬೇಕು ಎಂದು ಚಿಕಿತ್ಸೆ ನೀಡಿರುವ ವೈದ್ಯ ರವಿಕುಮಾರ್ ಹೇಳಿದ್ದಾರೆ.
4/ 7
Viral Herpes ಇನ್ಫೆಕ್ಷನ್ ನಿಂದ ಕೈ ಊತ ಕಾಣಿಸಿಕೊಂಡಿದೆ. ಒತ್ತಡದಿಂದ ಈ ಇನ್ಫೆಕ್ಷನ್ ಕಾಣಿಸಿಕೊಂಡಿದೆ. ಇದನ್ನ ಹೊರತುಪಡಿಸಿ ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
5/ 7
ಕೈ ನೋವು ಕಾಣಿಸಿಕೊಂಡಿದ್ದರಿಂದ ಮತ ಹಾಕಿದ ಬಳಿಕ ಸಿದ್ದರಾಮಯ್ಯ ಬಲಗೈ ತೋರು ಬೆರಳಿಗೆ ಇಂಕ್ ಹಾಕಿಸಿಕೊಂಡಿದ್ದರು.
6/ 7
ಚುನಾವಣೆ ಪ್ರಚಾರದ ವೇಳೆಯೂ ಸಿದ್ದರಾಮಯ್ಯನವರು ಕೈಗೆ ಪಟ್ಟಿ ಹಾಕಿಕೊಂಡು ಭಾಗಿಯಾಗಿದ್ರು.
7/ 7
ಬೆಳಗ್ಗೆಯೇ ಎದ್ದು ಕಟಿಂಗ್, ಶೇವಿಂಗ್ ಮಾಡಿಕೊಂಡು ಫ್ರೆಶ್ ಆಗಿರುವ ಸಿದ್ದರಾಮಯ್ಯ ವಿಶ್ರಾಂತಿಯಲ್ಲಿದ್ದಾರೆ. ಚುನವಾಣೋತ್ತರ ಸಮೀಕ್ಷೆ ಬಳಿಕ ಅಲರ್ಟ್ ಆಗಿರುವ ಕಾಂಗ್ರೆಸ್ ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ.
First published:
17
Siddaramaiah ಮನೆಗೆ ವೈದ್ಯರ ದೌಡು; ಮನೆಯಲ್ಲಿಯೇ ಮಾಜಿ ಸಿಎಂಗೆ ಚಿಕಿತ್ಸೆ