ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನೀಡಿದ್ದರು. ಅಂತಿಮವಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ. ಇಂದು ಸಂಜೆ ಅಧಿಕೃತ ಪ್ರಕಟನೆ ಹೊರಡಿಸುವ ಸಾಧ್ಯತೆಗಳಿವೆ.
2/ 7
ಕಾಂಗ್ರೆಸ್ ಬಹುಮತ ಪಡೆಯುತ್ತಿದ್ದಂತೆ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
3/ 7
ಶುಕ್ರವಾರ ಅಮವಾಸ್ಯೆ ಹಿನ್ನೆಲೆ ನಾಳೆಯೇ ಅಂದ್ರೆ ಗುರುವಾರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.
4/ 7
ಈಗಾಗಲೇ ಒಂದು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಕರ್ನಾಟಕದ ಮಾಸ್ ಲೀಡರ್ಗಳಲ್ಲಿ ಒಬ್ಬರಾಗಿದ್ದಾರೆ. ಇದರ ಜೊತೆಗೆ ಅಹಿಂದ ನಾಯಕರಾಗಿ ಸಿದ್ದರಾಮಯ್ಯ ಗುರುತಿಸಿಕೊಂಡಿದ್ದಾರೆ.
5/ 7
ಮೇ 13ರಂದು ಚುನಾವಣೆ ಫಲಿತಾಂಶ ಪ್ರಕಟವಾಗಿದ್ರೂ ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾಗಿ ಪರಿಣಮಿಸಿತ್ತು.
6/ 7
ನೂತನ ಶಾಸಕರು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಶಾಸಕಾಂಗ ಸಭೆಯಲ್ಲಿ ಹೇಳಿದ್ದರು. ಈ ಹಿನ್ನೆಲೆ ಸಿಎಂ ಆಯ್ಕೆ ಕಸರತ್ತು ಹೈಕಮಾಂಡ್ ಅಂಗಳ ತಲುಪಿತ್ತು.
7/ 7
ಈಗಾಗಲೇ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಶ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಒಂದು ಕೆಎಸ್ಆರ್ ಪಿ ವ್ಯಾನ್, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
First published:
17
Karnataka CM: ಸಿದ್ದರಾಮಯ್ಯ ಮುಂದಿನ ಸಿಎಂ; ಹೈಕಮಾಂಡ್ನಿಂದ ಘೋಷಣೆ?