Siddaramaiah: ಚೆನ್ನೈನಲ್ಲಿ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಭೇಟಿಯಾದ ಸಿದ್ದರಾಮಯ್ಯ

ಚೆನ್ನೈ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. ಡಿಎಂಕೆ ಪಕ್ಷದ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು. 2023 ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆ ಸಂದರ್ಭ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿರೋ ಸಾಧ್ಯತೆ ಇದೆ.

First published: