Vijayapura: ಆಟೋ ಚಾಲಕನ ಬರ್ಬರ ಹತ್ಯೆ: 24 ಗಂಟೆಯಲ್ಲಿಯೇ ಆರೋಪಿಗಳ ಬಂಧನ: ಕೊಲೆ ನಡೆದಿದ್ಯಾಕೆ?

ವಿಜಯಪುರ ಜಿಲ್ಲೆಯ ಸಿಂದಗಿ (Sindagi, Vijayapura) ಪಟ್ಟಣದಲ್ಲಿ ನಡೆದಿದ್ದ ಆಟೋ ಚಾಲಕನ ಹತ್ಯೆಗೆ ಸಂಬಂಧಿಸಿದ ಪ್ರಕರಣದ ಆರೋಪಿಗಳನ್ನು ಪೊಲೀಸರು 24 ಗಂಟೆಯಲ್ಲಿಯೇ ಬಂಧಿಸಿದ್ದಾರೆ. ಆರಂಭದಲ್ಲಿ ಯುವಕನ ಹತ್ಯೆಯ ಹಿಂದೆ ಪ್ರೇಮ್ ಕಹಾನಿ ಇರೋ ಕುರಿತು ಅನುಮಾನ ವ್ಯಕ್ತವಾಗಿತ್ತು.

First published: