ಮೂರು ತಿಂಗಳ ಅವಧಿಯಲ್ಲಿ ವಿವಿಧ ಸ್ಥಳಗಳಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ದೂರಿನ ಅನ್ವಯ ಆರು ಬಾಲಕರನ್ನ ಬಂಧಿಸಲಾಗಿದೆ. ಅತ್ಯಾಚಾರದ ಬಳಿಕ ವಿಷಯ ಬಹಿರಂಗಪಡಿಸಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಲಕರು ಬೆದರಿಕೆ ಸಹ ಹಾಕಿದ್ರು ಎಂದು ಸಹಾಯಕ ಪೊಲೀಸ್ ಕಮಿಷನರ್ ಅನುಷಾ ಜಿ ಹೇಳಿದ್ದಾರೆ. (ಪ್ರಾತಿನಿಧಿಕ ಚಿತ್ರ)