Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಸಿನಿಮಾ ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

First published:

  • 17

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಬೆಂಗಳೂರಿನ ನಿವಾಸಿ ನಾಗರಾಜ್ ತಮ್ಮ ಕುಟುಂಬದ ಜೊತೆ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್​ಗೆ ಪಠಾಣ್ ಸಿನಿಮಾ ವೀಕ್ಷಣೆಗೆ ತೆರಳಿದ್ದರು. ನಾಗರಾಜ್ ಜೊತೆ ಅವರ ಪತ್ನಿ, ಮಗಳು ಮತ್ತು ಅಳಿಯ ಇದ್ದರು.

    MORE
    GALLERIES

  • 27

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಈ ವೇಳೆ ನಾಗರಾಜ್ ಕುಟುಂಬ ಗಲಾಟೆ ಮಾಡದಂತೆ ಮನವಿ ಮಾಡಿಕೊಂಡಿತ್ತು. ಈ ವೇಳೆ ನಾಗರಾಜ್ ಕುಟುಂಬ ಮತ್ತು ಜೋಡಿ ನಡುವೆ ಗಲಾಟೆ ನಡೆದಿದೆ. ನಂತರ ಕೆಲ ಸಮಯದ ಬಳಿಕ ಎಲ್ಲರೂ ಸುಮ್ಮನಾಗಿ ಸಿನಿಮಾ ನೋಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಸಿನಿಮಾ ವೀಕ್ಷಣೆ ಬಳಿಕ ಹೊರ ಬಂದ ಜೋಡಿ ಮತ್ತೆ ನಾಗರಾಜ್ ಕುಟುಂಬದ ಜೊತೆ ಗಲಾಟೆ ಮಾಡಿಕೊಂಡಿದೆ. ಯುವಕ ನಾಗರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಯುವತಿ ನಾಗರಾಜ್ ಪತ್ನಿ ಪ್ರೇಮಾ ಅವರ ಮೇಲೆ ತನ್ನ ಹೈ ಹೀಲ್ಸ್​ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾಳೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ನಂತರ ನಾಗರಾಜ್ ಮಗಳು ಮತ್ತು ಅಳಿಯನ ಮೇಲೆಯೂ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಯುವತಿ ನಾಗರಾಜ್ ಪುತ್ರಿಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾನೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಗಲಾಟೆ ಸಂಬಂಧ ನಾಗರಾಜ್ ಕುಟುಂಬ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಪೊಲೀಸರು ಐಪಿಸಿ ಸೆಕ್ಷನ್ 506, 504 ಮತ್ತು 354ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ-ಯುವತಿಯ ಪತ್ತೆಗೆ ಬಲೆ ಬೀಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Pathaan Cinema ವೀಕ್ಷಣೆಗೆ ಬಂದಿದ್ದ ಕುಟುಂಬದ ಮೇಲೆ ಹಲ್ಲೆ; ಖಾಸಗಿ ಅಂಗ ಮುಟ್ಟಿ ಕಿರುಕುಳ

    ಚಿತ್ರದಲ್ಲಿ ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಜಾನ್ ಅಬ್ರಾಹಂ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿತ್ತು. ಚಿತ್ರ ಸಾವಿರ ಕೋಟಿಯ ಕ್ಲಬ್ ಸೇರಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES