Karnataka Polls 2023: ವಾಣಿಜ್ಯ ನಗರಿಗೆ ಸೋನಿಯಾ ಗಾಂಧಿ; ಶೆಟ್ಟರ್ ಪರ ಹ್ಯಾಟ್ರಿಕ್ ಹೀರೋ ಪ್ರಚಾರ
Sonia Gandhi: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಕಾಂಗ್ರೆಸ್ ನಾಯಕರಾದ ಸೋನಿಯಾ ಹಾಗೂ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ. ಹುಬ್ಬಳ್ಳಿ - ಧಾರವಾಡ ಪೂರ್ವ ಕ್ಷೇತ್ರದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ.
ಹುಬ್ಬಳ್ಳಿಯ ಸೆಟಲ್ಮೆಂಟ್ನ ಹಾಕಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಸಮಾವೇಶ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಭಾಗಿಯಾಗಲಿದ್ದಾರೆ.
2/ 7
ಹಾಕಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಸೋನಿಯಾ ಗಾಂಧಿ ಕರ್ನಾಟಕದಲ್ಲಿ ಭಾಗಿಯಗ್ತಿರೊ ಏಕೈಕ ಪ್ರಚಾರ ಸಭೆ ಇದಾಗಿದೆ.
3/ 7
ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಪರ ಸೋನಿಯಾ ಗಾಂಧಿ ಅವರು ಮತಯಾಚನೆ ಮಾಡಲಿದ್ದಾರೆ.
4/ 7
ಚುನಾವಣೆ ಘೋಷಣೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ಹುಬ್ಬಳ್ಳಿಗೆ ಸೋನಿಯಾ ಗಾಂಧಿ ಆಗಮಿಸುತ್ತಿದ್ದಾರೆ. ಉತ್ತರ ಕರ್ನಾಟಕವನ್ನೇ ಟಾರ್ಗೆಟ್ ಮಾಡಿಕೊಂಡು ಹುಬ್ಬಳ್ಳಿಗೆ ಬರುತ್ತಿದ್ದಾರೆ.
5/ 7
ಸೋನಿಯಾ ಗಾಂಧಿಯವರ ರೋಡ್ ಶೋ ಇಲ್ಲ. ಕೇವಲ ಪ್ರಚಾರ ಸಭೆ ಮಾಡ್ತಾರೆ. ಬಹಿರಂಗಸಭೆಯಲ್ಲಿ ಹಲವಾರು ನಾಯಕರು ಪಾಲ್ಗೊಳ್ತಾರೆ ಎಂದು ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಶ್ವನಾಥ ಮಾಹಿತಿ ನೀಡಿದ್ದಾರೆ.
6/ 7
ಸೋನಿಯಾ ಗಾಂಧಿ ಅವರ ಭೇಟಿ ಹಿನ್ನೆಲೆಯಲ್ಲಿ ಎಸ್ಪಿಜಿ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿತು. ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿದ್ದಾಗ ಸೋನಿಯಾ ಗಾಂಧಿ ಭಾಗಿಯಾಗಿದ್ದರು.
7/ 7
ಸೋನಿಯಾ ಗಾಂಧಿ ಆಗಮನದಿಂದ ಕೈ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಇನ್ನು ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೋಡ್ಶೋ ನಡೆಸಲಿದ್ದಾರೆ. ಸುದೀಪ್ ರೋಡ್ ಶೋ ನಡೆಸಿದ ಪ್ರದೇಶದಲ್ಲಿಯೇ ಶಿವರಜಕುಮಾರ್ ರೋಡ್ ಶೋ ನಡೆಸುತ್ತಿದ್ದಾರೆ.
First published:
17