Mallikarjun Kharge ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ರವಾನಿಸಿದ ಸಂದೇಶ ಏನು?

ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಂಸದ ಶಶಿ ತರೂರ್‌ ಎದುರು ಗೆಲುವು ಸಾಧಿಸಿದ್ದಾರೆ.

First published: