PHOTOS: ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೆಗೌಡರನ್ನು ಭೇಟಿ ಮಾಡಿದ ಮಹಿಂದಾ ರಾಜಪಕ್ಸ

ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಶನಿವಾರ ಸಂಜೆ ರಾಜ್ಯದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಇದಾದ ಬೆನ್ನಲ್ಲೇ ಜೆಡಿಎಸ್​ ವರಿಷ್ಠ ದೇವೇಗೌಡ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಎಚ್​ಡಿಕೆ ಅವರನ್ನು ಭೇಟಿ ಮಾಡಿದ್ದಾರೆ. ಅವುಗಳ ಫೋಟೋ ಝಲಕ್​ ಇಲ್ಲಿದೆ.

  • News18
  • |
First published: