SSLC Preparatory Exam: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಟೈಮ್ ಟೇಬಲ್
ಬೆಂಗಳೂರು: ಕೊರೊನಾ, ಓಮಿಕ್ರಾನ್ ಪ್ರಕರಣ ಹೆಚ್ಚಳದ ಮಧ್ಯೆಯೂ ರಾಜ್ಯದಲ್ಲಿ SSLC ಪರೀಕ್ಷೆಗಳಿಗೆ ಸಿದ್ಧತೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ 2021-22ನೇ ಸಾಲಿನ SSLC ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಂಡಿದೆ.
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡದ್ದು, ಫೆಬ್ರವರಿ 21 ರಿಂದ 26 ರವರೆಗೆ SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ ನಡೆಯಲಿದೆ.
2/ 5
SSLC ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ. ಫೆ.21 ಸೋಮವಾರ - ಪ್ರಥಮ ಭಾಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT), ಸಂಸ್ಕೃತ ಪರೀಕ್ಷೆ ಇರಲಿದೆ. (ಸಾಂದರ್ಭಿಕ ಚಿತ್ರ)
3/ 5
ದಿನಾಂಕ 22-02-2022, ಮಂಗಳವಾರ - ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ ಪರೀಕ್ಷೆ… ದಿನಾಂಕ 23-02-2022, ಬುಧವಾರ - ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ ಪತ್ರಿಕೆ ಇರಲಿದೆ. (ಸಾಂದರ್ಭಿಕ ಚಿತ್ರ)
4/ 5
ದಿನಾಂಕ 24-02-2022, ಗುರುವಾರ - ಕೋರ್ ಸಬ್ಜೆಕ್ಟ್- ಗಣಿತ... ದಿನಾಂಕ 25-02-2022, ಶುಕ್ರವಾರ - ತೃತೀಯ ಭಾಷೆ - ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು (ಸಾಂದರ್ಭಿಕ ಚಿತ್ರ)
5/ 5
ದಿನಾಂಕ 26-02-2022, ಶನಿವಾರ - ಕೋರ್ ಸಬ್ಜೆಕ್ಟ್- ವಿಜ್ಞಾನ ಪತ್ರಿಕೆಯೊಂದಿಗೆ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ. (ಸಾಂದರ್ಭಿಕ ಚಿತ್ರ)