Government Employees: ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ 1 ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಚರ್ಮಗಂಟು ರೋಗ ನಿರ್ವಹಣೆಗೆ ₹13 ಕೋಟಿ ಬಿಡುಗಡೆ ಮಾಡಿದ್ದಾರೆ.

First published: