Parashurama Theme Park: ಕಾರ್ಕಳದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ, ಬಿಲ್ಲು ಹಿಡಿದು ನಿಂತ ಪ್ರತಿಮೆ ವಿಶೇಷತೆಗಳೇನು?
ಕಾರ್ಕಳದಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, 15 ಟನ್ ಭಾರವಿದೆ. ಈ ವಿಗ್ರಹವನ್ನು ಕಂಚು ಮತ್ತು ಉಕ್ಕು ಬಳಸಿ ನಿರ್ಮಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣ ನಾಯ್ಕ ಅವರು ಈ ಮೂರ್ತಿಯನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಕಾರ್ಕಳಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
ಕಾರ್ಕಳದ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್ಅನ್ನು ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟನೆ ಮಾಡಿದರು.
2/ 9
ಈ ದಿನ ಕರ್ನಾಟಕದ ಕರಾವಳಿಯ ಐತಿಹಾಸಿಕ ದಿನ. ಪರಶುರಾಮ ಥೀಂ ಪಾರ್ಕ್, ಪ್ರತಿಮೆ ಅನಾವರಣ ಮಾಡಿದ ನಾವು ಭಾಗ್ಯವಂತರು. ಪರಶುರಾಮ ರೋಚಕ ಕಥೆ ಇರುವ ಅವತಾರ ಪುರುಷ ಎಂದು ಬಣ್ಣಿಸಿದರು.
3/ 9
ಪರಶುರಾಮ್ ಥೀಂ ಪಾರ್ಕ್ಅನ್ನು 15 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪರಶುರಾಮನ ಪ್ರತಿಮೆ, ಬಯಲು ರಂಗ ಮಂದಿರ ಆರ್ಟ್ ಗ್ಯಾಲರಿ, ಭಜನಾ ಮಂದಿರ ನಿರ್ಮಾಣ ಮಾಡಲಾಗಿದೆ.
4/ 9
ಇಲ್ಲಿ ಪ್ರತಿಷ್ಠಾಪಿಸುತ್ತಿರುವ ಈ ಪರಶುರಾಮನ ವಿಗ್ರಹ 33 ಅಡಿ ಎತ್ತರವಿದ್ದು, 15 ಟನ್ ಭಾರವಿದೆ. ಈ ವಿಗ್ರಹವನ್ನು ಕಂಚು ಮತ್ತು ಉಕ್ಕು ಬಳಸಿ ನಿರ್ಮಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣ ನಾಯ್ಕ ಅವರು ಈ ಮೂರ್ತಿಯನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಮೆ ನಿರ್ಮಾಣ ಮಾಡಿ ಕಾರ್ಕಳಕ್ಕೆ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.
5/ 9
ಈ ಪ್ರದೇಶ ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವುದರಿಂದ ಮಳೆಗಾಲದಲ್ಲಿ ಗುಡುಗು ಹಾಗೂ ಮಿಂಚಿನಿಂದ ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಕಂಚು ಮತ್ತು ಇನ್ನಿತರೆ ಲೋಹಗಳ ಮಿಶ್ರಣದಿಂದ ಪರಶುರಾಮನ ಮೂರ್ತಿಯನ್ನು ಮಿಂಚು ಪ್ರತಿಬಂಧಿಕವಾಗಿ ನಿರ್ಮಾಣ ಮಾಡಲಾಗಿದೆ.
6/ 9
ಪರುಶುರಾಮ ಥೀಂ ಪಾರ್ಕ್ ಪ್ರವಾಸೋದ್ಯಮದ ಉತ್ತೇಜನವೂ ಇದೆ. ಪ್ರವಾಸೋದ್ಯಮಕ್ಕೆ ಪೂರಕವಾಗಿ ನಿರ್ಮಿಸಲಾಗಿದೆ. ಪ್ರತಿಮೆಯ ಜೊತೆಗೆ ಪಾರ್ಕ್ನಲ್ಲಿ ಆಡಿಯೋ ವಿಶ್ಯುವಲ್ ಕೊಠಡಿ, ಸುಸಜ್ಜಿತ ಮ್ಯೂಸಿಯಂ, ನೇಯ್ಗೆ ಡೆಕ್ ಗ್ಯಾಲರಿ, ಬಯಲು ರಂಗಮಂದಿರ ಕೂಡ ಇರಲಿದೆ.
7/ 9
ಉಡುಪಿಯ ಯುವ ವಾಸ್ತುವಿನ್ಯಾಸಗಾರ ಎ.ಆರ್. ಸಂಪ್ರೀತ್ ರಾವ್ ಈ ಥೀಮ್ ಪಾರ್ಕನ್ನು ವಿನ್ಯಾಸಗೊಳಿಸಿದ್ದು, ಸುಮಾರು 100 ಅಡಿ ಎತ್ತರದ ಬಂಡೆಕಲ್ಲನ್ನು ಮತ್ತು ಅದರ ಸುತ್ತ ಪ್ರಾಕೃತಿಕ ಪರಿಸರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಿದೆ. ಉಡುಪಿ ನಿರ್ಮಿತಿ ಕೇಂದ್ರ ಈ ಯೋಜನೆಯ ನಿರ್ಮಾಣದ ಉಸ್ತುವಾರಿ ವಹಿಸಿದ್ದು, ವರ್ಷದೊಳಗೆ ನಿರ್ಮಾಣ ಕಾಮಗಾರಿಯನ್ನು ಪೂರೈಸಿದೆ.
8/ 9
ಈ ಯೋಜನೆಗೆ ಪ್ರವಾಸೋದ್ಯಮ ಇಲಾಖೆಯಿಂದ 6.50 ಕೋಟಿ ರೂ. ಮಲೆನಾಡು ಅಭಿವೃದ್ಧಿ ಮಂಡಳಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಪಿಟಿಸಿಎಲ್ನ ಸಿಎಸ್‌ಆರ್ ನಿಧಿಯಿಂದ ತಲಾ 1 ಕೋಟಿ ರೂಗಳ ಅನುದಾನವನ್ನು ಪಡೆಯಲಾಗಿದೆ.
9/ 9
ಉಡುಪಿಯಿಂದ ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾಗುವ ಮಾರ್ಗದಲ್ಲಿ ಬರುವ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಸ್ಥಾಪನೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕವಾಗಲಿದೆ. ಧರ್ಮಸ್ಥಳಕ್ಕೆ ಹೋಗುವ ಪ್ರವಾಸಿಗರು ಪರಶುರಾಮ ಥೀಂ ಪಾರ್ಕ್‌ನ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
First published:
19