ಶಿಕ್ಷಕಿಯ ವರ್ಗಾವಣೆ: ನಮ್ಮನ್ನು ಬಿಟ್ಟು ಹೋಗಬೇಡಿ ಅಂತ ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

ವಿಜಯನಗರ: ತಮ್ಮ ನೆಚ್ಚಿನ ಶಿಕ್ಷಕಿ ವರ್ಗಾವಣೆಗೊಂಡು (Teacher Transfer) ಮತ್ತೊಂದು ಶಾಲೆಗೆ (School) ತೆರಳುತ್ತಿರುವ ಸಂದರ್ಭದಲ್ಲಿ ಮಕ್ಕಳು (Students) ಕಣ್ಣೀರು ಹಾಕಿರುವ ಘಟನೆಗೆ ವಿಜಯನಗರ (Vijayanagara) ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದ ಸರ್ಕಾರಿ ಶಾಲೆ ಸಾಕ್ಷಿಯಾಗಿದೆ.

First published: