ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆದ ಸಭೆಯ ಚಿತ್ರಗಳು

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೇರಿದಂತೆ 31 ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆ ಮಾಲೀಕರ ಒಕ್ಕೂಟದ ಅಧ್ಯಕ್ಷ ಉಪಸ್ಥಿತರಿದ್ದರು ಸಭೆಯ ಕೆಲವು ಚಿತ್ರಗಳು ಇಲ್ಲಿವೆ ನೋಡಿ 

  • News18
  • |
First published: