Zika Virus: ರಾಯಚೂರಿನಲ್ಲಿ 5 ವರ್ಷದ ಬಾಲಕಿಗೆ ಶಂಕಿತ ಝಿಕಾ ವೈರಸ್ ಪತ್ತೆ

ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಕೋಳಿ ಕ್ಯಾಂಪ್​ನಲ್ಲಿ 5 ವರ್ಷದ ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಕೋಳಿ ಕ್ಯಾಂಪ್​ಗೆ ಭೇಟಿ ನೀಡಿದ್ದು ಗ್ರಾಮದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡ್ತಿದ್ದಾರೆ.

First published: