Tejasvi surya: ಸಿಎಂ ಬಿಎಸ್​ ಯಡಿಯೂರಪ್ಪ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ

BS Yediyurappa: ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾದ ಸಂಸದ ತೇಜಸ್ವಿ ಸೂರ್ಯ ಅವರ ಆಶೀರ್ವಾದ ಪಡೆದರು. ಈ ವೇಳೆ ಮುಖ್ಯಮಂತ್ರಿಗಳು ಯುವ ಸಂಸದರಿಗೆ ಶಾಲುಹೊದಿಸಿ ಸನ್ಮಾನ ಮಾಡಿದರು.

First published: