Suicide: ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ಬೆಂಗಳೂರು (ಜು.3): ಪ್ರೀತಿಸಿದ ಹುಡುಗಿ ತನ್ನ ಪ್ರೀತಿ ನಿರಾಕರಿಸಿದಳು ಎನ್ನುವ ಕಾರಣಕ್ಕೆ ಯುವಕ ನೇಣಿಗೆ ಶರಣಾಗಿದ್ದಾನೆ. 21 ವರ್ಷದ ಸಂಜಯ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

  • News18
  • |
First published: