Rain Update: ನಾಳೆ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ, 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮೈಸೂರು ಕೊಡಗು ಸೇರಿದಂತೆ 6 ಕಡೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

First published: