Border Issue: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಈ 5 ಅಂಶಗಳು ನಿಮಗೆ ಗೊತ್ತಿರಲಿ
Karnataka-Maharashtra Border Dispute: ಸದ್ಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಹಾರಾಷ್ಟ್ರ ಕಾಲ್ಕೆರೆದು ಜಗಳಕ್ಕೆ ಬರುತ್ತಿದೆ.