Malpe Beachನಲ್ಲಿ ಸೆಲ್ಫಿ ಹುಚ್ಚಾಟ, ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು

ಮಲ್ಪೆ ಬೀಚ್ (Malpe Beachಗೆ) ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಮಲ್ಪೆ ಬೀಚ್ ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸೆಲ್ಫಿ (Selfie) ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿ (Student) ನೀರಿಗೆ ಜಾರಿ ಬಿದ್ದಿದ್ದು, ಇದನ್ನು ಕಂಡ ಇತರ ಇಬ್ಬರು ವಿದ್ಯಾರ್ಥಿಗಳು ಆತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿದ್ದಾರೆ

First published: