PHOTOS: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಒಂದು ಕಡೆ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದರೆ, ಇನ್ನೊಂದೆಡೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಉಗ್ರ ಸ್ವರೂಪದ ಪ್ರತಿಭಟನೆ ಮಾಡುತ್ತಿದ್ದಾರೆ.