Dasara Elephants: ದಸರಾ ಆನೆಗಳಿಗೆ ಅರಮನೆಯಲ್ಲಿ ಸ್ವಾಗತ ಕೋರಿದ ಸಚಿವರು

ದಸರಾದಲ್ಲಿ ಅಂಬಾರಿ ಹೊರುವ ಗಜಪಡೆಗೆ ಅರಮನೆಯಲ್ಲಿ ಇಂದು ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸ್ವಾಗತಿಸಲಾಯಿತು.

First published: