ತುಮಕೂರು: ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕ ಮನೋಜ್ ಕುಮಾರ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಮಠದ ಸರ್ವಾಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ನೇಮಿಸಿದ್ದಾರೆ.
2/ 7
ಸಿದ್ದಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೈಲನಹಳ್ಳಿಯವರಾಗಿದ್ದಾರೆ.
3/ 7
ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಗಳು ಮನೋಜ್ ಕುಮಾರ್ ಅವರ ತಂದೆ-ತಾಯಿಯಾಗಿದ್ದು, ಮನೋಜ್ ಕುಮಾರ್ ಅವರು ಬಿಎಸ್ಸಿ, ಎಂಎಸ್ಸಿ, ಎಂಎ ವಿದ್ವತ್ ವಿದ್ಯಾಭ್ಯಾಸ ಮಾಡಿದ್ದಾರೆ. 1987ರ ಜೂನ್ 2ರಂದು ಮನೋಜ್ ಕುಮಾರ್ ಅವರು ಜನಿಸಿದ್ದರು.
4/ 7
ಮೇ.23 ರ ಬಸವ ಜಯಂತಿಯ, ಅಕ್ಷಯ ತೃತೀಯ ದಿನದಂದು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ. ಅಂದು ಇಡೀ ದೇಶವೇ ಬಸವೇಶ್ವರರ ಜಯಂತಿಯನ್ನು ಆಚರಿಸುತ್ತದೆ. ಸಿದ್ದಗಂಗಾ ಮಠದಲ್ಲಿಯೂ ಬಸವ ಜಯಂತಿಯನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲ್ಪಡುತ್ತದೆ ಎಂದು ಪ್ರತಿಕಾ ಹೇಳಿಯಲ್ಲಿ ತಿಳಿಸಲಾಗಿದೆ.
5/ 7
ಸಿದ್ದಗಂಗಾ ಮಠದ ಜೊತೆಗೆ ಕಂಚುಗಲ್ ಬಂಡೇಮಠ, ಬಸವಕಲ್ಯಾಣ ಮಠಕ್ಕೂ ಉತ್ತರಾಧಿಕಾರಿ ನೇಮಕ ಮಾಡಲಾಗಿದ್ದು, ಮಾಗಡಿಯ ಕಂಚುಗಲ್ ಬಂಡೇಮಠಕ್ಕೆ ಉತ್ತರಾಧಿಕಾರಿಯಾಗಿ ತುಮಕೂರು ತಾಲ್ಲೂಕಿನ ಕಾಳೇನಹಳ್ಳಿಯ ಹರ್ಷ ಕೆ.ಎಂ ಅವರನ್ನು ನೇಮಕ ಮಾಡಲಾಗಿದೆ.
6/ 7
ಉಳಿದಂತೆ ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಮಂಡ್ಯದ ಬಿಳುಗುಲಿಯ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
7/ 7
ತ್ರಿವಿಧ ದಾಸೋಹಿ ಮಠ ಎಂದು ವಿಶ್ವ ಖ್ಯಾತಿ ಪಡೆದಿರುವ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ದಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.
First published:
17
Siddaganga Matha: ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ, ಅನ್ನದಾಸೋಹ ಕ್ಷೇತ್ರದ ಗದ್ದುಗೆ ಏರಲಿದ್ದಾರೆ ಯುವ ಕಾಲೇಜು ಶಿಕ್ಷಕ!