Bengaluru: ದುರ್ಗಾ ದೇವಿ ವಿಗ್ರಹ ವಿಸರ್ಜನೆಗೆ ತೆರಳಿದ್ದ ಇಬ್ಬರು ನೀರು ಪಾಲು

ಐವರಲ್ಲಿ ಸೋಮೇಶ್ (21), ಜಿತು (22) ಎಂಬುವರು ಕೆರೆಯಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿ ಶಾಮಕದಳ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಕೆಂಗೇರಿ‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

First published: