Two Youth Died: ರೀಲ್ಸ್ ಮಾಡಲು ಹೋಗಿ ನೀರಲ್ಲಿ ಮುಳುಗಿ ಯುವಕರಿಬ್ಬರ ಸಾವು

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಗನಹಳ್ಳಿ ಬಳಿಯ ಚೆಕ್ ಡ್ಯಾಂ ಬಳಿ ರೀಲ್ಸ್ ಮಾಡುತ್ತಿದ್ದ ವೇಳೆ ನೀರಿನಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

First published: