ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಯುಗಾದಿ ಆಚರಣೆ

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಇಲ್ಲಿಯ ಮೂಲ ರಾಮದೇವರು ಹಾಗು ರಾಯರ ವೃಂದಾವನಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈಗಿನ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥರಿಂದ ತುಳಸಿ ಪೂಜೆ, ಗೋವು ಪೂಜೆ, ಅಶ್ವ ಪೂಜೆ. ವೃಂದಾವನದ ನರಿಕೃತ ನಿರಂಜನ, ಹೊಸ ವಸ್ತ್ರ ಸಮರ್ಪಣೆ ಮಾಡಿದರು. ಈ ಸಂದರ್ಭ ನೂರಾರು ಭಕ್ತರು ಸಾಕ್ಷಿಯಾದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡ 

  • News18
  • |
First published: