ಮಹಿಳೆಯರ ಸಬಲೀಕರಣಕ್ಕೆ ಮೂರು ಯೋಜನೆ ತಂದಿದ್ದಾರೆ ದೇಶದ 14 ಲಕ್ಷ ಅಂಗನವಾಡಿಗಳನ್ನು ಸ್ಮಾರ್ಟ್ ಮಾಡುವ ಯೋಜನೆಯಾಗಿದ್ದು, ಇದರಿಂದ 9 ಕೋಟಿ ಮಹಿಳೆಯರಿಗೆ, ಮಕ್ಕಳಿಗೆ ಅನುಕೂಲವಾಗಲಿದೆ . ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಗೆ ಮತ್ತಷ್ಟು ಶಕ್ತಿ ತುಂಬಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ