Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

UT Khader: ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯುಟಿ ಖಾದರ್ ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರನ್ನಾಗಿ ಇಂದು ಆಯ್ಕೆ ಮಾಡಲಾಯ್ತು.

First published:

 • 17

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಧ್ವನಿ ಮತದ ಮೂಲಕ ಯುಟಿ ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲಾಯ್ತು. ಸೋಮವಾರದಿಂದ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದ್ದು, ಕಲಾಪಕ್ಕೂ ಮುನ್ನ ಆರ್.ವಿ.ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

  MORE
  GALLERIES

 • 27

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ಅಜಯ್ ಸಿಂಗ್ ಅವರ ಉಪಸ್ಥಿತಿಯಲ್ಲಿ ಯುಟಿ ಖಾದರ್ ಸ್ಪೀಕರ್ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದರು.

  MORE
  GALLERIES

 • 37

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಯುಟಿ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯ್ತು. ಸ್ಪೀಕರ್ ಆಗಿ ಆಯ್ಕೆಯಾದ ಯುಟಿ ಖಾದರ್ ಅವರಿಗೆ ಸಿಎಂ ಸಿದ್ದರಾಮಯ್ಯ ಶುಭಕೋರಿದರು.

  MORE
  GALLERIES

 • 47

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಕಗ್ಗಂಟು ಆಗಿತ್ತು ಸ್ಪೀಕರ್ ಆಯ್ಕೆ

  ಸಿಎಂ, ಡಿಸಿಎಂ ಮತ್ತು ಸಚಿವರ ಪ್ರಮಾಣ ವಚನದ ಬಳಿಕ ಯಾರು ವಿಧಾನಸಭೆಯ ಸ್ಪೀಕರ್ ಆಗ್ತಾರೆ ಅನ್ನೋ ಪ್ರಶ್ನೆ ಹುಟ್ಟಿಕೊಂಡಿತ್ತು. ಆರಂಭದಲ್ಲಿ ಹಿರಿಯ ಶಾಸಕರು ಕೇಳಿ ಬಂದಿತ್ತು.

  MORE
  GALLERIES

 • 57

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಹೆಚ್ ಕೆ ಪಾಟೀಲ್,  ಬಸವರಾಜ್ ರಾಯರೆಡ್ಡಿ ಸೇರಿದಂತೆ ಕೆಲವರು ಹೆಸರು ಕೇಳಿ ಬಂದಿತ್ತು. ಆದರೆ ಹಿರಿಯ ಶಾಸಕರು ಒಪ್ಪಿಗೆ ಸೂಚಿಸದ ಹಿನ್ನೆಲೆ ಸ್ಪೀಕರ್ ಆಯ್ಕೆ ಕಾಂಗ್ರೆಸ್​ಗೆ ಕಗ್ಗಂಟು ಆಗಿತ್ತು.

  MORE
  GALLERIES

 • 67

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಹೈಕಮಾಂಡ್​ ನಾಯಕರಿಂದ ಸೂಚನೆ

  ಯಾರೂ ಹಿರಿಯ ಶಾಸಕರು ಸ್ಪೀಕರ್ ಸ್ಥಾನಕ್ಕೆ ಒಪ್ಪದ ಹಿನ್ನೆಲೆ ಹೈಕಮಾಂಡ್ ನಾಯಕರಾದ ರಣ್​ದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಅವರೇ ನೇರವಾಗಿ ಯುಟಿ ಖಾದರ್ ಅವರಿಗೆ ಸ್ಪೀಕರ್ ಆಗುವಂತೆ ಸೂಚಿಸಿದರಂತೆ. ಈ ಹಿನ್ನೆಲೆ ಯುಟಿ ಖಾದರ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

  MORE
  GALLERIES

 • 77

  Karnataka Assembly Speaker: ಮಂಗಳೂರು ಶಾಸಕ ಯುಟಿ ಖಾದರ್ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆ!

  ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಹ ನಿನ್ನೆ ರಾತ್ರಿಯೇ ಯುಟಿ ಖಾದರ್ ಜೊತೆ ಚರ್ಚೆ ನಡೆಸಿದ್ದರು.

  MORE
  GALLERIES